Breaking News

ಉಣಕಲ್ ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆ

ಹುಬ್ಬಳ್ಳಿ : ಉಣಕಲ್ ಗ್ರಾಮ ವ್ಯಾಪ್ತಿಯ ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆಯು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿ ಹಾಗೂ ಆಯುಕ್ತ ಎನ್.ಹೆಚ್.ಕುಮ್ಮಣ್ಣವರ ನೇತೃತ್ವದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ನಗರ ಯೋಜನಾ ಸದಸ್ಯ ವಿವೇಕ ಕಾರೇಕರ, ಕಾರ್ಯನಿರ್ವಾಹಕ ಅಭಿಯಂತರ ಎಂ. ರಾಜಶೇಖರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಕೊಕ್ಕಳಕಿ, ಬಿ‌. ಎಸ್. ಪಾಟೀಲ, ಮುಕುಂದ ಜೋಶಿ, ಬಸವರಾಜ ದೇವಗಿರಿ, ಮೌನೇಶ ಬಡಿಗೇರ, ಆರ್. ಜಿ. ಪಾಟೀಲ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Share News

About admin

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *