ಮಂಗಳೂರು: ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುಕ್ರಿ ಬೊಮ್ಮಗೌಡ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …