ಹುಬ್ಬಳ್ಳಿ : ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮದೇವತೆ ದೇವಸ್ಥಾನ ಉದ್ಘಾಟನೆ ಹಾಗೂ ಗ್ರಾಮ ದೇವತೆಯರ ಮೂರ್ತಿ ಪ್ರತಿಷ್ಠಾಪನೆ ಮತ್ತು ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಬಸವರಾಜ ಕುಂದಗೋಳಮಠ ಭಾಗವಹಿಸಿ ದೇವಿಯ ಆಶೀರ್ವಾದ ಪಡೆದುಕೊಂಡರು .
ಈ ಸಂದರ್ಭದಲ್ಲಿ ಪ ಪೂ . ಶ್ರೀ ಶಿವಶಂಕರ ಶಿವಾಚಾರ್ಯ ಮಹಾಸ್ವಾಮಿಗಳು , ಪ.ಪೂ. ಶ್ರೀ ಬಸವಾನಂದ ಮಹಾಸ್ವಾಮಿಗಳು ಸೇರಿದಂತೆ ಗ್ರಾಮಸ್ಥರು ಸೇರಿದಂತೆ ಭಕ್ತರು ಉಪಸ್ಥಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

