Breaking News

ಮಹಾನಗರ ಜಿಲ್ಲಾ ಕಾರ್ಯಕರಣಿ ಸಭೆಯಲ್ಲಿ ಮಾಜಿ ಸಿಎಂ ಭಾಗಿ

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾದ ಹು – ಧಾ ಮಹಾನಗರ ಜಿಲ್ಲಾ ಕಾರ್ಯಕರಣಿ ಸಭೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭಾಗವಹಿಸಿ , ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು .

ಈ ಸಂದರ್ಭದಲ್ಲಿ ಅರವಿಂದ ಬೆಲ್ಲದ್ , ಪ್ರದೀಪ್ ಶೆಟ್ಟರ್ , ನಾಗೇಶ್ ಕಲಬುರಗಿ , ಸಂಜಯ ಕಪಟಕರ್ , ತಿಪ್ಪಣ್ಣ ಮಜ್ಜಗಿ , ದತ್ತಮೂರ್ತಿ ಕುಲಕರ್ಣಿ , ವೀರಭದ್ರಪ್ಪ ಹಾಲರವಿ , ಶ್ರೀಮತಿ ಸೀಮಾ ಮಸೂತಿ , ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು .

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *