Breaking News

ಧಾರವಾಡದಲ್ಲಿ ಇಂದು ಒಬ್ಬರಿಗೆ ಕೊರೊನಾ ದೃಢ


ಧಾರವಾಡ : ಜಿಲ್ಲೆಯಲ್ಲಿ ಇಂದು ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ .

ಈವರೆಗೂ ಒಟ್ಟು 84,089 ಜನರಿಗೆ ಸೋಂಕು ದೃಢಪಟ್ಟಿದೆ . ಈವರೆಗೂ 82,697 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಟ್ ಆಗಿದ್ದಾರೆ.ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ . ಈವರೆಗೂ ಒಟ್ಟು 1,384 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ . ಜಿಲ್ಲೆಯಲ್ಲಿ ಸದ್ಯ 1 ಸಕ್ರಿಯ ಪ್ರಕರಣವಿದೆ .

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *