Breaking News

ಮಹಿಳೆಯರು ಯಾವುದೇ ಕ್ಷೇತ್ರದಲ್ಲಿ ಕಮ್ಮಿ ವಿಲ್ಲ ಎನ್ನುವುದಕ್ಕೆ ಈ ಯುವತಿಯರೇ ಸಾಕ್ಷಿ


ಕುಂದಗೋಳ : ತಾಲೂಕಿನ ರೊಟ್ಟಿಗವಾಡ ಗ್ರಾಮದ ಯಶೋಧಾ ಮುತ್ತಣ್ಣಭೂತರೆಡ್ಡಿ ಹಾಗೂ ಸೈನಾಜಬೇಗಂ ಮಾಬುಸಾಬ್ ಮುಲ್ಲಾ ಬಿಎಸ್ಎಫ್ ಸೈನಿಕರ ತರಬೇತಿ ಮುಗಿಸಿ ಸ್ವ ಗ್ರಾಮಕ್ಕೆ ಮರಳಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅದ್ದೂರಿ ಬರಮಾಡಿಕೊಂಡರು.

ಒಂದು ವರ್ಷದ ಬಿಎಸ್ಎಫ್ ಸೈನಿಕರು ತರಬೇತಿಯನ್ನು ಯಶಸ್ವಿಯಾಗಿ ಕೈಗೊಂಡು ರೊಟ್ಟಿಗವಾಡಕ್ಕೆ ಮರಳಿದ ಇಬ್ಬರಿಗೂ ಗ್ರಾಮಸ್ಥರು ಹೂ ಮಳೆ ಸುರಿದು ಸ್ವಾಗತ ಕೋರಿ ಸನ್ಮಾನ ಮಾಡಿದರು . ಈ ವೇಳೆ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಬಿ.ಎಸ್.ಎಫ್ ಯೋಧರಾದ ಕುಮಾರಿ ಯಶೋಧಾ ಮುತ್ತಣ್ಣಭೂತರೆಡ್ಡಿ ಹಾಗೂ ಸೈನಾಜಬೇಗಂ ಮಾಬುಸಾಬ್ ಮುಲ್ಲಾ ಅವರು ಮಹಿಳೆ ಕೇವಲ ಸೌಟು ಹಿಡಿದು ಮನೆ ನಿಭಾಯಿಸಲು ಮಾತ್ರವಲ್ಲ ಬಂದೂಕು ಹಿಡಿದು ದೇಶ ಕಾಯಲು ಸಿದ್ಧ ಎಂದರು .

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *