Breaking News

ರಾಜ್ಯ ಹಿರಿಯ ನಾಗರಿಕರ ಸಮಾವೇಶದಲ್ಲಿ ಮಾಜಿ ಸಿಎಂ ಭಾಗಿ


ಹುಬ್ಬಳ್ಳಿ: ನಗರದ ಬೆಂಗೇರಿಯ ನೂತನ ಮಾರುಕಟ್ಟೆ ಆವರಣದಲ್ಲಿ ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ರಾಜ್ಯ ಹಿರಿಯ ನಾಗರಿಕರ ಸಮಾವೇಶದಲ್ಲಿ ಹಮ್ಮಿಕೊಳ್ಳಲಾಗಿತ್ತು .

ಈ ಕಾರ್ಯಕ್ರಮ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭಾಗವಹಿಸಿ , ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು . ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎ. ಪಾಟೀಲ್ , ಶ್ರೀ ಮಹೇಂದ್ರ ಸಿಂಘ , ಶ್ರೀ ಮಲ್ಲಿಕಾರ್ಜುನ ಸಾವಕಾರ , ಶ್ರೀ ಬೀರಪ್ಪ ಕಂಡೇಕರ್ , ಶ್ರೀ ಲಿಂಗರಾಜ ಅಂಗಡಿ , ಸಂಘದ ಇನ್ನಿತರೆ ಪ್ರಮುಖರು ಹಾಗೂ ಹಿರಿಯ ನಾಗರಿಕರು ಉಪಸ್ಥಿತರಿದ್ದರು .

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *