Breaking News

ಹುಬ್ಬಳ್ಳಿಯ ಬೈಪಾಸ ಕಾಮಾಗಾರಿ ವೀಕ್ಷಿಸಿದ ಕೇಂದ್ರ ಸಚಿವ

ಹುಬ್ಬಳ್ಳಿ : ಇತ್ತೀಚೆಗೆ ಲೋಕಾರ್ಪಣೆಗೊಂಡಿರುವ ಹುಬ್ಬಳ್ಳಿಯ ಬೈಪಾಸಿನ ಕಾಮಾಗಾರಿ ನೋಡಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖುಷಿ ಪಟ್ಟರು.ಶಂಕರಪಾಟೀಲ ಮುನೇನಕೊಪ್ಪರವರ ವಿವಿಧ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿ ಇಂದು ಹುಬ್ಬಳ್ಳಿಯ ವರ್ತುಲ ರಸ್ತೆಯ ಮುಖಾಂತರ ಹುಬ್ಬಳ್ಳಿಗೆ ಆಗಮಿಸುವ ಸಂದರ್ಭದಲ್ಲಿ , ಸಚಿವರು ಅನುಮೋದನೆ ಪಡೆದುಕೊಂಡು ತಂದ ಯೋಜನೆಯಲ್ಲಿ ಸಂಚರಿಸಿ ಸಂತೋಷ ಪಟ್ಟರು .

Share News

About admin

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *