ಬೆಂಗಳೂರು : ಎಸ್‌ಎಸ್‌ಎಲ್ ಸಿ ಫಲಿತಾಂಶ ಮೌಲ್ಯಮಾಪನ ಪ್ರಕ್ರಿಯೆ ಮುಗಿದಿದ್ದು, ವಿದ್ಯಾರ್ಥಿಗಳ ಅಂಕಗಳನ್ನು ಕ್ರೋಢೀಕರಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಮೇ. 20 ರೊಳಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.
ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆ ಮೌಲ್ಯಮಾಪನದಲ್ಲಿ ಪಾಲ್ಗೊಳ್ಳದೇ ಫಲಿತಾಂಶ ಪ್ರಕಟ ವಿಳಂಬಕ್ಕೆ ಕಾರಣವಾದ ಶಿಕ್ಷಕರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಪ್ರೌಢ ಶಿಕ್ಷಣ ಮಂಡಳಿ ಸೂಚನೆ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

