ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯವು ಸಾಧ್ಯತೆ ಇದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮೈಸೂರು ಮತ್ತು ಮಂಡ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

