ಕೊಪ್ಪಳ: ಜಮೀನಿನಲ್ಲಿ ಸಿಡಿಲು ಬಡಿದು 65 ವರ್ಷದ ವೃದ್ಧ ಸಾವನ್ನಪ್ಪಿರುವ ದುರ್ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ಬಳಿ ನಡೆದಿದೆ.
ಜಮೀನಿಗೆ ತೆರಳಿದ್ದಾಗ ಜಮೀನಿನಲ್ಲಿ ಸಿಡಿಲು ಬಡಿದು 65 ವರ್ಷದ ಶಿವಪ್ಪ ಸಾವನ್ನಪ್ಪಿದ್ದಾರೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಚಂದ್ರಾ ಲೇಔಟ್ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …