Breaking News

ಸಿಡಿಲು ಬಡಿದು ಕುರಿಗಾಹಿ ಯುವಕ ಸಾವು


ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ದೇವರೆಡ್ಡಿಹಳ್ಳಿ ಬಳಿ ಸಿಡಿಲು ಬಡಿದು ಕುರಿಗಾಹಿ ಯಶವಂತ್ ಎಂಬ 19 ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೇವರೆಡ್ಡಿಹಳ್ಳಿಯಲ್ಲಿ ಕುರಿ ಮೇಯಿಸಲು ತೆರಳಿದ್ದ ಯಶವಂತ್ ಸಿಡಿಲಿಗೆ ಬಲಿಯಾಗಿದ್ದಾನೆ. ಚಳ್ಳಕೆರೆ ತಹಸೀಲ್ದಾರ್ ಎನ್.ರಘುಮೂರ್ತಿ ಭೇಟಿ,‌ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share News

About admin

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *