ಸೋಮಪುರ ಗ್ರಾಮದಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಧಾರವಾಡ ಹಾಗೂ ಸಮಾಜ ಕಲ್ಯಾಣ ಇಲಾಖೆ ಯೋಜನೆ ಅಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭವನ ಹಾಗೂ ಶಾಲಾ ಕೊಠಡಿಗಳ ಉದ್ಘಾಟನೆ . ಮತ್ತು ಸೋಮಪುರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ 2021-22 ನೇ ಸಾಲಿನ ಶೀರ್ಷಿಕೆ 3054 ರಾಜ್ಯ ಹೆದ್ದಾರಿ ನಿರ್ವಹಣೆ ಯೋಜನೆ ಅಡಿಯಲ್ಲಿ ಧಾರವಾಡ ತಾಲೂಕಿನ ಸೂಪಾ ಅಣ್ಣಿಗೇರಿ ರಾಜ್ಯ ಹೆದ್ದಾರಿ 28 ರ ಕಿಮೀ 73 ರಿಂದ 84 . 72 ರವರಿಗೆ ರಸ್ತೆ ಸುಧಾರಣೆ ಕಾಮಗಾರಿಗೆ ಶಾಸಕ ಅಮೃತ ದೇಸಾಯಿ ಭೂಮಿಪೂಜೆ ನೇರವೇರಿಸಿದರು . ಈ ಸಂದರ್ಭದಲ್ಲಿ ಬಸವರಾಜ ಲಕ್ಕಮನವರ , ರುದ್ರಪ್ಪ ವಾಲಿ , ಹನಮಂತ ತುಳಜಪ್ಪನವರ , ತಾನಾಜಿ ತುಳಜಪ್ಪನವರ , ರಮೇಶ ದೂಡನಿ , ನಿಂಗಪ್ಪ ಅಳಗವಾಡಿ , ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾದ್ಯಕ್ಷರು ಉಪಸ್ತಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

