ಧಾರವಾಡ : ಕಾರೊಂದು ಬಿಆರ್‌ಟಿಎಸ್ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದ ಘಟನೆ ಹುಬ್ಬಳ್ಳಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ
ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರು , ಎದುರಿಗೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದೆ
ಇದರಿಂದ ಕಾರಿನಲ್ಲಿದ್ದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ
ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

