Breaking News

ಹು-ಧಾ ನೀರು ಸರಬರಾಜು ಖಾಸಗಿ ಕಂಪನಿಗೆ ಕೊಟ್ಟಿದ್ದನ್ನು ವಿರೋಧಿಸಿ ಪ್ರತಿಭಟನೆ

ಹುಬ್ಬಳ್ಳಿ : ಪಾಲಿಕೆ ಕುಡಿಯುವ ನೀರು ಸರಬರಾಜು ಮಾಡುವ ಕೆಲಸವನ್ನು ಖಾಸಗಿ ಕಂಪನಿ ಎಲ್ ಆ್ಯಂಡ್ ಟಿ ಯವರಿಗೆ ಕೊಟ್ಟ ಕ್ರಮವನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ ಹುಬ್ಬಳ್ಳಿ – ಧಾರವಾಡ ಪಾಲಿಕೆ ಎದುರುಗಡೆ ಇಂದು ಮುಂಜಾನೆ ಪ್ರತಿಭಟನೆ ಮಡಿದರು. ಈ ಸಂದರ್ಭದಲ್ಲಿ ಪಾಲಿಕೆ ವಿರುದ್ದ ಘೋಷಣೆ ಕುಗಲಾಯಿತು. ಈ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿ ಯ ಕಾರ್ಯಕರ್ತರು ಮತ್ತು ಮುಂತಾದವರು ಉಪಸ್ಥಿತರಿದ್ದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *