Breaking News

ಮೇ 14ರ ವರೆಗೆ ಮಳೆ ಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ, ಮೇ 14ರ ವರೆಗೆ ಮಳೆ ಯಾಗುವ ಸಾಧ್ಯತೆಗಳಿವೆ ಎಂದು ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ನೆರೆಯ ರಾಜ್ಯಗಳಂತೆ ಭಾರೀ ಮಳೆಯಾಗದು ಎಂದು ಇಲಾಖೆ ತಿಳಿಸಿದೆ.

ಒಂದು ವಾರದಿಂದ ರಾಜ್ಯದ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡು ಪ್ರದೇಶದಲ್ಲಿ ಮಳೆಯಾಗುತ್ತಿದೆ. ಇದು ಮುಂದಿನ ನಾಲ್ಕು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು, ಚಂಡಮಾರುತದ ಪರಿಣಾಮ ದಿಂದ ಮಳೆಯಾದರೆ ದಕ್ಷಿಣ ಒಳನಾಡು, ಕರಾವಳಿ ಮತ್ತು ಪಶ್ಚಿಮಘಟ್ಟ ಪ್ರದೇಶದಲ್ಲಿ ಚಂಡಮಾರುತದ ಪ್ರಭಾವ ಇರಲಿದೆ. ಈ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *