ಬೆಂಗಳೂರು: ಮಾಜಿ ಸಚಿವ ನಾಗೇಶ್ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ನಾಗೇಶ್, ರಾಜಕೀಯದಲ್ಲಿ ಯಾರೂ ಮಿತ್ರರಲ್ಲ, ಯಾರೂ ಶತ್ರುಗಳೂ ಅಲ್ಲ, ಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ನನಗೆ ಬೇಸರವೂ ಇಲ್ಲ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

