Breaking News

ಜೆಡಿಎಸ್ ಪಕ್ಷದ ಕುರಿತು ಭಾವುಕ ಮಾಡು ನುಡಿದ ಮಾಜಿ ಪ್ರಧಾನಿ

ಚಿಕ್ಕಮಗಳೂರು : ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಉಳಿಸಿ ಅಧಿಕಾರಕ್ಕೆ ತಂದು ಕೊನೆ ಉಸಿರು ಬಿಡಬೇಕು ಎಂಬ ರಾಜಕೀಯ ಹಠ ನನ್ನಲ್ಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

ಒಕ್ಕಲಿಗರ ಸಮುದಾಯ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಜೆಡಿಎಸ್‌ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 90ರ ಜೀವನದ ಕೊನೆ ಹಂತದಲ್ಲಿ ರಾಜ್ಯದಲ್ಲಿಪ್ರಾದೇಶಿಕ ಪಕ್ಷ ಉಳಿಸಿ ಅಧಿಕಾರಕ್ಕೆ ತಂದು ಕೊನೆ ಉಸಿರು ಬಿಡಬೇಕು ಎಂಬ ರಾಜಕೀಯ ಹಠ ನನ್ನಲ್ಲಿದೆ ಎಂದರು.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *