ಹುಬ್ಬಳ್ಳಿ – ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ಸಂಖ್ಯೆ 28 ರ ಗಾಮನಗಟ್ಟೆ ಚೆಕ್ ಡ್ಯಾಮ್ ಕಾಮಗಾರಿಗೆ ಶಾಸಕ ಅರವಿಂದ್ ಬೆಲ್ಲದ್ ಭೂಮಿ ಪೂಜೆ ನೆರವೇರಿಸಿದರು . ಈ ಸಂದರ್ಭದಲ್ಲಿ , ಪಾಲಿಕೆ ಸದಸ್ಯರಾದ ಶ್ರೀ ಚಂದ್ರಶೇಖರ್ ಮುನಗುಂಡಿ , ಶ್ರೀಮತಿ ಜ್ಯೋತಿ ಪಾಟೀಲ್ , ಹಿರಿಯ ಮುಖಂಡರಾದ ಶ್ರೀ ಈಶ್ವರ್ ಮಾಳಣ್ಣನವರ್ , ಶ್ರೀ ಕರಿಯಪ್ಪ ಅವರಾಧಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

