ಅಣ್ಣಿಗೇರಿ : ರೈಲ್ವೆ ನಿಲ್ದಾಣ ದಲ್ಲಿ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಮತ್ತು ಸಚಿವ ಶಂಕರ ಪಾಟೀಲ್ ಮುನೇನಕೊಪ್ಪಭೇಟಿ ನೀಡಿ ಪರಿಶೀಲಿಸಿದರು .
ಈ ವೇಳೆಯಲ್ಲಿ ಕೆಲವೊಂದು ಮೂಲಸೌಕರ್ಯದ ಕೊರತೆ ಇದೆ ಎಂಬುದನ್ನು ಸ್ಥಳೀಯರು ಸಚಿವರುಗಳ ಗಮನಕ್ಕೆ ತಂದಿದ್ದು , ಕೂಡಲೇ ಭೇಟಿ ನೀಡಿ ಪರಿಶೀಲಿಸಿದರು . ಇದಕ್ಕೆ ಸಂಬಂಧಿಸಿದಂತೆ ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಶೀಘ್ರ ಇತ್ಯಾರ್ಥಕ್ಕೆ ಕ್ರಮ ಕೈಗೊಳ್ಳಲು ಸಚಿವರು ಸೂಚಿಸಿದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

