Breaking News

ದಿ. ಆರ್ ಎನ್ ಶೆಟ್ಟಿ ಪುತ್ಥಳಿ ಅನಾವರಣ ಕಾರ್ಯಕ್ರಮ


ಹುಬ್ಬಳ್ಳಿ: ಅವಳಿ ನಗರದ  ಬಂಟರ ವತಿಯಿಂದ ಸಂಘದ ಗೌರವ ಅಧ್ಯಕ್ಷರಾಗಿದ್ದ ದಿವಂಗತ  ಆರ್ ಎನ್ ಶೆಟ್ಟಿ ಅವರ ಪುತ್ಥಳಿ ಅನಾವರಣ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಂದು   ನಗರದ ಆರ್ ಎನ್ ಶೆಟ್ಟಿ ಮಂಟಪದಲ್ಲಿ ಜರಗಿತು. ವಿಧಾನಸೌಧ ಪೂರ್ವ ವಿಧಾನಸಭಾ ಕ್ಷೇತ್ರದ ಪ್ರಸಾದ್ ಅಬ್ಬಯ್ಯ, ಸೇರಿದಂತೆ ಉಪಸ್ಥಿತರಿದ್ದರು.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *