Breaking News

ಕಲ್ಲಿನಿಂದ ಜಜ್ಜಿ ವ್ಯಕ್ತಿ ಕೊಲೆ

ಧಾರವಾಡ : ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಕೊಲೆಯಾಗಿರುವ ಘಟನೆ ತಾಲೂಕಿನ ಕವಲಗೇರಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ.

ಪ್ರಕಾಶ ದೇಶದ (48) ಕೊಲೆಯಾದ ವ್ಯಕ್ತಿ. ಧಾರವಾಡ ತಾಲೂಕು ಅಮ್ಮಿನಬಾವಿ ಗ್ರಾಮದ ನಿವಾಸಿಯಾಗಿದ್ದರು. ಬೆಳಗ್ಗೆ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ. ಜಮೀನಿಗೆ ರೈತರು ಬಂದಾಗ  ಶವ ಕಂಡುಬಂದಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *