Breaking News

ಧ್ವನಿವರ್ಧಕ ಕುರಿತು ಮಹತ್ವದ ಮಾಹಿತಿ ಹೊರಡಿಸಿದ ಸರ್ಕಾರ


ಬೆಂಗಳೂರು: ಆಜಾನ್ ಮತ್ತು ಸುಪ್ರಭಾತ ವಿವಾದಕ್ಕೆ ತೆರೆ ಎಳೆಯಲು ಧ್ವನಿವರ್ಧಕ ವಿಚಾರದಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸುಪ್ರೀಂ ಕೋರ್ಟ್ 2002ರ ಆದೇಶದಂತೆ ಯಾವ ಪ್ರದೇಶದಲ್ಲಿ ಎಷ್ಟು ಡೆಸಿಬಲ್ ಧ್ವನಿವರ್ಧಕ ಬಳಸಬೇಕೆಂದು ರಾಜ್ಯ ಸರ್ಕಾರ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ

ಕರ್ನಾಟಕ ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ ಬೆಳಗ್ಗೆ 10 ರಿಂದ ಸಂಜೆ 6ವರೆಗೆ ಇಂತಿಷ್ಟೇ ಡೆಸಿಬಲ್ ಹಾಗೂ ರಾತ್ರಿ 10 ರಿಂದ ಬೆಳಗ್ಗೆ 6 ರವರಗೆ ಇಂತಿಷ್ಟೇ ಎಂದು ನಿಗದಿ ಪಡಿಸಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *