Breaking News

ಮುತಾಲಿಕ್‌ ಅಂತವರನ್ನ ಒದ್ದು ಒಳಗೆ ಹಾಕಬೇಕು: ಕುಮಾರಸ್ವಾಮಿ

ಸಮಾಜದಲ್ಲಿ ಬೆಂಕಿ ಇಡುವ ಕೆಲಸ ಮಾಡ್ತಿರೋ ಪ್ರಮೋದ್ ಮುತಾಲಿಕ್‌ ಅಂತವರನ್ನ ಮೊದಲು ಒದ್ದು ಒಳಗೆ ಹಾಕಬೇಕು. ಆಗ ಎಲ್ಲವೂ ಸರಿ ಹೋಗುತ್ತೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರೋ ಮುತಾಲಿಕ್​, ನಿಮ್ಗೆ ಹುಚ್ಚು ಹಿಡಿದಿದೆ.

ನೀವು ಹೀಗೆ ಹೇಳಿದ್ರೆ ಮುಸ್ಲಿಮರು ವೋಟ್​ ಹಾಕ್ತಾರೆ ಅನ್ಕೋಬೇಡಿ ಎಂದಿದ್ದಾರೆ. ಜೊತೆಗೆ ಧ್ವನಿವರ್ಧಕ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಬೇಕು. ಆಗ ಎಲ್ಲರಿಗೂ ರೂಲ್ಸ್ ಏನು ಅನ್ನೋದು ಗೊತ್ತಾಗುತ್ತೆ ಅಂತಾನೂ ಮುತಾಲಿಕ್​ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *