Breaking News

ಡಿಜಿಪಿ ಡಾ.ಪಿ. ರವೀಂದ್ರನಾಥ್ ರಾಜೀನಾಮೆ

ಬೆಂಗಳೂರು: ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಡಾ.ಪಿ. ರವೀಂದ್ರನಾಥ್ ಅವರು ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಪತ್ರ ಸಲ್ಲಿಸಿದ್ದಾರೆ.

ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಡಿಜಿಪಿ ಆಗಿದ್ದ ರವೀಂದ್ರನಾಥ್ ಅವರನ್ನು ಪೊಲೀಸ್ ತರಬೇತಿ ವಿಭಾಗಕ್ಕೆ ಇತ್ತೀಚೆಗಷ್ಟೇ ವರ್ಗಾಯಿಸಲಾಗಿತ್ತು.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *