ಮೈಸೂರು: ಸ್ಯಾಂಡಲ್ ವುಡ್ ಖ್ಯಾತ ನಟ, ನಿರ್ಮಾಪಕರಾಗಿದ್ದಂತ ದಿವಂಗತ ಎಂ.ಪಿ ಶಂಕರ್ ಅವರ ಪತ್ನಿ ಮಂಜುಳಾ ಶಂಕರ್ (75) ಹೃದಯಾಘಾತದಿಂದ ಮಂಗಳವಾರ ನಿಧನರಾಗಿದ್ದಾರೆ.
ಮೈಸೂರಿನ ವಿಜಯನಗರದ ತಮ್ಮ ಸ್ವಗೃಹದಲ್ಲಿ ಕೆಲ ದಿನಗಳ ಹಿಂದೆಯೂ ಹೃದಯಾಘಾತಕ್ಕೆ ಒಳಗಾಗಿದ್ದರು.ಇದೀಗ ವಿಧಿವಶರಾದರು.
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …