Breaking News

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಬರುವಂತೆ ಮಾಡಬೇಕು : ಕುಂದಗೋಳಮಠ ಕರೆ

ಕುಂದಗೋಳ : ತಾಲೂಕಿನಲ್ಲಿ ಮುಂಬರುವ ಚುನಾವಣೆಗೂ ಮುನ್ನ ಕಾರ್ಯಕರ್ತರು ಪಕ್ಷ ಸಂಘಟನೆ ಮಾಡುವಂತೆ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಬಸವರಾಜ ಕುಂದಗೋಳಮಠ ಹೇಳಿದ್ದಾರೆ .

ಈ ಕುರಿತು ಮಾತಾನಾಡಿ ದೂರದಲ್ಲಿ ಬಿಜೆಪಿಯ ಇನ್ನಷ್ಟು ಬಲಗಳ ಬೇಕಾದರೆ ಕಾರ್ಯಕರ್ತರು ತಮ್ಮ ಆಸಕ್ತಿಯಿಂದ ಪಕ್ಷದ ಸಂಘಟನೆ ಮಾಡಬೇಕೆಂದು ಸಲಹೆ ನೀಡಿದರು . ಒಗ್ಗಟ್ಟಾಗಿ ಪಕ್ಷ ಸಂಘಟನೆ ಮಾಡುವುದರ ಮೂಲಕ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಬರುವಂತೆ ಮಾಡಬೇಕೆಂದು ಕರೆ ನೀಡಿದರು .

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *