Breaking News

ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಸಂಕಲ್ಪ ಶೆಟ್ಟರ್ ಭೇಟಿ


ಹುಬ್ಬಳ್ಳಿ: ನಗರದ ನಾಗಶೆಟ್ಟಿಕೋಪ್ಪಶ್ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಎಸ್.ಎಸ್.ಶೆಟ್ಟರ್ ಫೌಂಡೇಶನ್ ವತಿಯಿಂದ ಹಾಗೂ ಮಾಜಿ ಸಿಎಮ್ ಅವರ ಪುತ್ರ ಸಂಕಲ್ಪ ಶೆಟ್ಟರ್ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು .

ಈ ಸಂದರ್ಭದಲ್ಲಿ ಉಮಾ ಮುಕುಂದ , ಶಪವನ್ ಹಳಿಯಾಳ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *