Breaking News

ರಸ್ತೆ ಗುಂಡಿಯಲ್ಲಿ ಬಿದ್ದು ಬಾಲಕಿ ಸಾವು


ಕೊಪ್ಪಳ: ಕಾಮಗಾರಿಗಾಗಿ ಗುಂಡಿ ಅಗೆಯಲಾಗಿದ್ದು, ನಿನ್ನೆ ಮಳೆಯಾದ ಕಾರಣ ಗುಂಡಿ ತುಂಬಿಕೊಂಡಿದೆ. ಆ ಗುಂಡಿಯಲ್ಲಿ ಬಿದ್ದ ಬಾಲಕಿ ಶ್ರೀದೇವಿ ಸಾವನಪ್ಪಿರುವ ಘಟನೆ ಕೊಪ್ಪಳ‌ ನಗರದ ಹೊಸಪೇಟೆ ರಸ್ತೆಯಲ್ಲಿರೋ KS ಅಸ್ಪತ್ರೆ ಮುಂಭಾಗದಲ್ಲಿ ಘಟನೆ ನಡೆದಿದೆ.

15 ವರ್ಷದ ಬಾಲಕಿ ಶ್ರೀದೇವಿ ವಿದಿ ಆಟಕ್ಕೆ ಬಲಿಯಾದ ಬಾಲಕಿ. ಊಟ ಕೊಡಲು ಬಂದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. 

ನಿನ್ನೆ ಇಂದ ಪಾಲಕರು ಹುಡಕಾಡಿದ್ರೂ  ಶ್ರೀದೇವಿ ಕಂಡುಬಂದಿಲ್ಲಾ. ಇಂದು ಗುಂಡಿಯಲ್ಲಿ ಶ್ರೀದೇವಿ ಮೃತ ದೇಹ ಪತ್ತೆಯಾಗಿದೆ.   ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ನಿನ್ನೆ ಮಹಿಳಾ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *