Breaking News

ಪದವಿ ಪಾಸಾದ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​


ಬೆಂಗಳೂರು: ಡಿಗ್ರಿ ಪಾಸಾದವರಿಗೆ ಗುಡ್​ನ್ಯೂಸ್​ ಸಿಕ್ಕಿದ್ದು, ಕರ್ನಾಟಕ ಬ್ಯಾಂಕ್​ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ.

ದೇಶಾದ್ಯಂತ ತನ್ನ ಶಾಖೆಗಳು / ಕಚೇರಿಗಳಿಗಾಗಿ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಆಸಕ್ತರು ಅಧಿಕೃತ ವೆಬ್​ಸೈಟ್​ karnatakabank.com ನಲ್ಲಿ ಅರ್ಜಿ ಸಲ್ಲಿಸಬಹುದು.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *