Breaking News

ಹರ್ಷ ಹತ್ಯೆ ಪ್ರಕರಣ : ನ್ಯಾಯಾಂಗ ಬಂಧನದ 190 ದಿನಕ್ಕೆ ವಿಸ್ತರಣೆ


ಬೆಂಗಳೂರು : ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಬಂಧಿಸಲಾಗಿರುವ ಹತ್ತು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 190 ದಿನಕ್ಕೆ ವಿಸ್ತರಣೆ ಮಾಡಲಾಗಿದೆ.

ಆರೋಪಿಗಳನ್ನು ಇನ್ನೂ ಹೆಚ್ಚಿನ ತನಿಖೆಗೆ ಒಳಪಡಿಸುವ ಅಗತ್ಯವಿರುವುದರಿಂದ ಅವರ ನ್ಯಾಯಾಂಗ ಬಂಧನ ಅವಧಿಯನ್ನು 90 ದಿನಗಳಿಂದ 190 ದಿನಗಳಿಗೆ ಹೆಚ್ಚಿಸಬೇಕೆಂದು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಮಾಡಿದ ಮನವಿಯನ್ನು ವಿಶೇಷ ಕೋರ್ಟ್ ಪುರಸ್ಕರಿಸಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *