ಬಾಗಲಕೋಟೆ : ತಾಲೂಕಿನ ದೇವಲಾಪುರ ಕ್ರಾಸ್ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಮುದಕವ್ವ ಮುತ್ತಗಿ(37) ಎಂಬುವವರು ಮೃತಪಟ್ಟಿದ್ದಾರೆ. ಬಾಗಲಕೋಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …