Breaking News

ಈಜಲು ಹೋಗಿ ಕರುಳಕುಡಿ ನೀರುಪಾಲು


ಶಿವಮೊಗ್ಗ : ಜಿಲ್ಲೆ ಭದ್ರಾವತಿ ತಾಲೂಕಿನ ಅಗರದಳ್ಳಿ ಬಳಿಯ ಭದ್ರಾ ಕಾಲುವೆಯಲ್ಲಿ ಈಜಲು ಹೋಗಿ ಅಕ್ಕ, ತಂಗಿ ನೀರುಪಾಲು ಆಗಿದ್ದಾರೆ. ಅಕ್ಕ ಚಂದು(15), ತಂಗಿ ಹರ್ಷಾ(11) ಮೃತರು. ಶವಗಳಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಯುತ್ತಿದೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *