Breaking News

ಸುಟ್ಟ ಸ್ಥಿತಿಯಲ್ಲಿ ಅಪರಿಮಿತ ಮಹಿಳೆಯ ಶವ ಪತ್ತೆ

ಕಲಘಟಗಿ: ಅಪರಿಮಿತ ಮಹಿಳೆಯ ಶವವೊಂದು ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತಾಲೂಕಿನ ಕಾಡನಕೊಪ್ಪ ಗ್ರಾಮದ ಸಾಯಿ ಇಂಟರ್ನ್ಯಾಷನಲ್ ಶಾಲೆಯ ಹತ್ತಿರ ದೊರೆತಿದೆ.

ಮೃತ ಮಹಿಳೆ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ, ಆದರೆ ಬುಧವಾರ ಯಾರೋ ದುಷ್ಕರ್ಮಿಗಳು ವಾಹನದಲ್ಲಿ ಮಹಿಳೆಯ ದೇಹವನ್ನು ತಂದು ಪೆಟ್ರೋಲ್ ಹಾಕಿ ಸುಟ್ಟು ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *