Breaking News

ಜಾತ್ರಾ ಮಹೋತ್ಸವದಲ್ಲಿ ಕುಂದಗೋಳಮಠ ಭಾಗಿ


ಉಪ್ಪಿನ ಬೇಟಗೇರಿ: ಕುಂದಗೋಳ ಹಾಗೂ ಧಾರವಾಡ ತಾಲೂಕಿನ ಉಪ್ಪಿನ ಬೇಟಗೇರಿಯಲ್ಲಿ ನಡೆಯುತ್ತಿರುವ ಗ್ರಾಮದೇವತೆಯ ಹೊನ್ನಾಟ ಜಾತ್ರಾ ಮಹೋತ್ಸವದಲ್ಲಿ ಬಿಜೆಪಿ ಮುಖಂಡ ಬಸವರಾಜ ಕುಂದಗೋಳಮಠ ಭಾಗವಹಿಸಿ ದೇವಿಯ ಆಶೀರ್ವಾದ ಪಡೆದುಕೊಂಡರು . ನಂತರ ಬಂಡಾರ ಜಾತ್ರೆಯಲ್ಲಿ ಗ್ರಾಮಸ್ಥರೊಂದಿಗೆ ಬಂಡಾರ ಎರಚಿಕೊಂಡು ಸಂಭ್ರಮಿಸಿದರು .

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *