Breaking News

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ


ಕಾರವಾರ : ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಸಿಹಿಸುದ್ದಿಯೊಂದು ನೀಡಿದ್ದು, ವರ್ಷಾಂತ್ಯಕ್ಕೆ ಸರ್ಕಾರಿ ನೌಕರರಿಗೆ ಕೇಂದ್ರಮಾದರಿ ವೇತನ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

ಗಡಿನಾಡು ಕನ್ನಡ ಉತ್ಸವ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *