Breaking News

ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಲ್ಲಿ ಮುನೇನಕೊಪ್ಪ ಭಾಗಿ


ನವಲಗುಂದ : ತಾಲೂಕಿನ ಅರಹಟ್ಟಿ ಗ್ರಾಮದಲ್ಲಿ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವ , ಹಾಗೂ ನೂತನ ಗ್ರಾಮದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಆದಿಶಕ್ತಿ ಪುರಾಣೋತ್ಸವ ಕಾರ್ಯಕ್ರಮದಲ್ಲಿ ಸಚಿವ ಎಸ್ಪಿ ಮುನೇನಕೊಪ್ಪಭಾಗಿಯಾಗಿ ದೇವರ ದರ್ಶನ ಪಡೆದರು . ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಸಚಿವರು ಮಾತನಾಡಿದರು .

ಇದೆ ವೇಳೆಯಲ್ಲಿ ಸಚಿವರಿಗೆ ಸನ್ಮಾನ ಮಾಡಲಾಯಿತು . ಈ ಸಂದರ್ಭದಲ್ಲಿ ಅರಹಟ್ಟಿ ಗ್ರಾಮ ಗ್ರಾಮಸ್ಥರು ಸೇರಿದಂತೆ ಅನೇಕರ ಭಕ್ತರು ಭಾಗಿಯಾಗಿದರು .

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *