ಧಾರವಾಡ : ಜಯನಗರದ ಗ್ರಾಮ ದೇವತೆ ಶ್ರೀ ಕರೆಮ್ಮದೇವಿ ಜಾತ್ರಾ ಮಹೋತ್ಸವಕ್ಕೆ ಶಾಸಕ ಅರವಿಂದ್ ಬೆಲ್ಲದ್ ಚಾಲನೆ ನೀಡಿ ದೇವರ ದರ್ಶನ ಪಡೆದರು ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸಕರು ಮಾತನಾಡಿದರು .
ಇದೆ ವೇಳೆಯಲ್ಲಿ ದೇವಸ್ಥಾನ ವತಿಯಿಂದ ಶಾಸಕರಿಗೆ ಸನ್ಮಾನ ಮಾಡಲಾಯಿತು . ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಶ್ರೀ ವಿಷ್ಣುತೀರ್ಥ ಕೊರ್ಲಹಳ್ಳಿ , ಶ್ರೀ ಗಿರೀಶ್ ಮತ್ಸದಿ , ಶ್ರೀ ಮಂಜುನಾಥ ರೇಣಕೆ , ದೇವಸ್ಥಾನದ ಟ್ರಸ್ಟಿನ ಶ್ರೀ ಚಂದ್ರಶೇಖರ ದೊಡ್ಡಮನಿ , ಶ್ರೀ ಮಾರುತಿ ದೊಡ್ಡಮನಿ ಸೇರಿದಂತೆ ಸಕಲ ಭಕ್ತಾದಿಗಳು ಉಪಸ್ಥಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

