Breaking News

ಹಳೆಯ ವೈಷಮ್ಯ : ಕೊಲೆಯಲ್ಲಿ ಅಂತ್ಯ

ಹುಬ್ಬಳ್ಳಿ: ತಾಲೂಕಿನ ಹೊರವಲಯದ ನೂಲ್ವಿ ಗ್ರಾಮದ ಗೊರಂಪುಲ್ ಬಳಿ ಯುವಕನನ್ನು ಶುಕ್ರವಾರ ರಾತ್ರಿ ಬಡಿದು ಕೊಲೆ ಮಾಡಲಾಗಿದೆ.

ಶಂಕು ಕಮಡೊಳ್ಳಿ (34) ಕೊಲೆಯಾದವರು. ನೂಲ್ವಿ ಗ್ರಾಮದ ನಿವಾಸಿಯಾಗಿದ್ದರು. ಕಳೆದ ದಿನ ಎಂದಿನಂತೆ ಮನೆಯಿಂದ ಹೊರ ಹೋಗುವುದಾಗಿ ಹೇಳಿ ಹೋಗಿದ್ದನು.

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *