ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನಿವಾಸವಿರುವ ಬಾದಾಮಿ ನಗರದಲ್ಲಿ ಹಲವಾರು ವರ್ಷಗಳಿಂದ ನಿರುಪಯುಕ್ತವಾಗಿದ್ದ ಓವರ್ ಹೆಡ್ ಟ್ಯಾಂಕ್ ನ್ನು ನೆಲಸಮಗೊಳಿಸಲಾಗಿದೆ.
ಶಿಥಿಲಾವಸ್ತೆಯಲ್ಲಿತ್ತು ಎನ್ನಲಾದ ಓವರ್ ಹೆಡ್ ಟ್ಯಾಂಕ್ ನ್ನು ಮುನ್ನೆಚ್ಚರಿಕೆ ಕ್ರಮವಾಗಿ ನೆಲಸಮಗೊಳಿಸಲಾಗಿದೆ. ಮಹಾನಗರ ಪಾಲಿಕೆ ಅಧಿಕಾರಿಗಳ ಮೇಲುಸ್ತು
ವಾರಿಯಲ್ಲಿ ಟ್ಯಾಂಕ್ ನೆಲಸಮಗೊಳಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

