Breaking News

ಕಾರಿಗೆ ಬೆಂಕಿ ; ಸ್ವಲ್ಪದರಲ್ಲಿ ಪ್ರಾಣಪಾಯದಿಂದ ಪಾರದ ಹುಬ್ಬಳ್ಳಿ ಕುಟುಂಬ.

ಧಾರವಾಡ ಜೆ ಎಸ್ ಎಸ್ ಕಾಲೇಜಿನ ಎದುರುಗಡೆ ಬೆಂಕಿ ಅವಘಡ ಸಂಭವಿಸಿ ಕಾರು ಹೊತ್ತಿ ಉರಿದ ಘಟನೆ ನಡೆದಿದ್ದು

ಅಗ್ನಿ ಶಾಮಕ ದಳ ಹರಸಾಹಸ ಪಟ್ಟು ಬೆಂಕಿ ನಂದಿಸಿದೆ . ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಆಗಿಲ್ಲ

ಹುಬ್ಬಳ್ಳಿಯ ನಿವಾಸಿಯಾಗಿದ್ದ , ವಿಜಯಸಾಗರ ಕುಟುಂಬ ಸಮೇತ ಧಾರವಾಡಕ್ಕೆ ಬರುವಾಗ ಜೆ ಎಸ್ ಎಸ್ ಕಾಲೇಜು ಬಳಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ

ಈ ವೇಳೆ ಕಾರಿನಲ್ಲಿ ಗಂಡ – ಹೆಂಡತಿ ಇಬ್ಬರು ಮಕ್ಕಳು ಪ್ರಯಾಣ ಮಾಡುತ್ತಿದ್ದರು . ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಸಾರ್ವಜನಿಕರು ಕಾರಿನಲ್ಲಿ ಇದ್ದ ಕುಟುಂಬವನ್ನ ರಕ್ಷಣೆ ಮಾಡಿದ್ದಾರೆ

ಇನ್ನು ಘಟನಾ ಸ್ಥಳಕ್ಕೆ ವಿದ್ಯಾಗಿರಿ ಪೊಲೀಸರು ಹಾಗೂ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *