Breaking News

ಪುನರ್ವಸತಿ ತರಬೇತಿ ಕೇಂದ್ರಕ್ಕೆ ಡಿಸಿ ಭೇಟಿ


ಹುಬ್ಬಳ್ಳಿ : ಆನಂದನಗರದ ಪುನರ್ವಸತಿ ತರಬೇತಿ ಕೇಂದ್ರಕ್ಕೆ ಜಯದೇವ ಆಸ್ಪತ್ರೆಯ ನಿರ್ದೇಶಕ ಡಿ.ಎನ್.ಮಂಜುನಾಥ್ , ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮತ್ತು ಇತರ ಅಧಿಕಾರಿಗಳು ಆನಂದನಗರದ ಪುನರ್ವಸತಿ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದರು . ಜಿಲ್ಲಾಧಿಕಾರಿ ಗುರುದತ್ತ ಹೆಗಡೆ , ಪಾಲಿಕೆ ಆಯುಕ್ತ ಗೋಪಾಲಕೃಷ್ಣ , ತಹಶಿಲ್ದಾರ ಹಾಗೂ ಇತರರು ಉಪಸ್ಥಿತರಿದ್ದರು .

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *