Breaking News

ದಾರಾವತಿ ಹನುಮಂತ ದೇವರ ಜಾತ್ರಾ ಮಹೋತ್ಸವದಲ್ಲಿ ಅರವಿಂದ್ ಬೆಲ್ಲದ್ ಭಾಗಿ


ಹುಬ್ಬಳ್ಳಿ: ನಗರದ ಶ್ರೀ ದಾರಾವತಿ ಹನುಮಂತ ದೇವರ ದೇವಸ್ಥಾನದ ಕಳಸಾರೋಹಣ , ಶ್ರೀ ಬಸವಣ್ಣ ಮಂಟಪ ಲೋಕಾರ್ಪಣೆ , ನಂದಿ ಮೂರ್ತಿಯ ಪ್ರತಿಷ್ಠಾಪನೆ ಮತ್ತು ಜಾತ್ರಾ ಮಹೋತ್ಸವದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸಕರು ಮಾತನಾಡಿದರು .

ಇದೆ ಶಾಸಕರಿಗೆ ಸನ್ಮಾನ ಮಾಡಲಾಯಿತು . ಈ ಸಂದರ್ಭದಲ್ಲಿ , ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ , ಕೆ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಹೊರಕೇರಿ , ಪಾಲಿಕೆ ಸದಸ್ಯರಾದ ರಾಮಣ್ಣ ಬಡಿಗೇರ್ , ರಾಜಣ್ಣ ಕೊರವಿ ಸೇರಿದಂತೆ ಇನ್ನಿತರ ಗಣ್ಯರು ಹಾಗೂ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದರು .

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *