Breaking News

ಕ್ಯಾಚ್ ಹಿಡಿಯಲು ಹೋದ ಆಟಗಾರನೋರ್ವಗೆ ಗಂಭೀರ ಗಾಯ


ಮಂಗಳೂರು: ಕ್ರಿಕೆಟ್ ಆಡುತ್ತಿರುವಾಗ ಕ್ಯಾಚ್ ಹಿಡಿಯಲು ಹೋದ ಆಟಗಾರನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಉರ್ವ ಮೈದಾನದಲ್ಲಿ ನಿನ್ನೆ ಕ್ರಿಕೆಟ್ ಪಂದ್ಯ ನಡೆದ ವೇಳೆ ಘಟನೆ ಸಂಭವಿಸಿದೆ. ಉರ್ವದ ಕ್ರಿಕೆಟ್ ಆಟಗಾರ ಸಂದೀಪ್ ಗೆ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಂದೀಪ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ನೂತನ್ ಫ್ರೆಂಡ್ಸ್ ವತಿಯಿಂದ ನಿನ್ನೆ ಉರ್ವ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು.

Share News

About BigTv News

Check Also

1.15 ಕೋಟಿ ಹವಾಲಾ ಹಣ ದರೋಡೆ ಪ್ರಕರಣ: ಕಾನ್ಸ್‌ಟೇಬಲ್‌ ಅರೆಸ್ಟ್‌

ಕಾರವಾರ: 1.15 ಕೋಟಿ ರೂ. ಹವಾಲಾ ಹಣ ದರೋಡೆ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಟ್ರಾಫಿಕ್ ಪೊಲೀಸ್ ಠಾಣೆಯ …

Leave a Reply

Your email address will not be published. Required fields are marked *