Breaking News

ಪಿಎಸ್‌ಐ ನೇಮಕಾತಿ ಹಗರಣ : ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗ


ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಪಿಎಸ್‌ಐ ನೇಮಕಾತಿಯ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತನಿಯ ವೇಳೆ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗಗೊಂಡಿದ್ದು, ಪಿಎಸ್ ಐ ಪರೀಕ್ಷೆಯಲ್ಲಿ ಭಾಗಿಯಾಗಿದ್ದ ಅಭ್ಯರ್ಥಿಗಳು ಕಿಂಗ್ ಪಿನ್ ಗಳಾದ ದಿವ್ಯಾ ಹಾಗರಗಿ ಮತ್ತು ಆರ್. ಡಿ. ಪಾಟೀಲ್ ಜೊತೆಗೆ ಸಂಪರ್ಕ ಹೊಂದಿದ್ದರು ಎನ್ನುವುದಕ್ಕೆ ಸಾಕ್ಷಿಗಳು ಲಭ್ಯವಾಗಿವೆ ಎನ್ನಲಾಗಿದೆ.

ಆರ್. ಡಿ. ಪಾಟೀಲ್ ನಾಲ್ಕು ಅಭ್ಯರ್ಥಿಗಳನ್ನು ಡೀಲ್ ಮಾಡಿಸಿರುವುದು ಪತ್ತೆಯಾಗಿದೆ. ದಿವ್ಯಾ ಹಾಗರಗಿ ಐವರು ಅಭ್ಯರ್ಥಿಗಳನ್ನು ಡೀಲ್ ಮಾಡಿಸಿದ್ದಾಗಿ ತನಿಖೆ ವೇಳೆ ಬಹಿರಂಗಗೊಂಡಿದೆ ಎಂದು ಹೇಳಲಾಗುತ್ತಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *