Breaking News

5 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ನಗರದ ನೂತನ ಆಯುಕ್ತರಾಗಿ ಸಿ. ಪ್ರತಾಪ್ ರೆಡ್ಡಿ ನೇಮಕ ಮಾಡಿರುವ ರಾಜ್ಯ ಸರ್ಕಾರ ಸೋಮವಾರ 5 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಂಡಿದ್ದಾರೆ.

ಸೋಮವಾರ ಸಂಜೆ ಕರ್ನಾಟಕ ಸರ್ಕಾರ ಐವರು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ನೇಮಕಾತಿ ವಿಭಾಗದ ಡಿಜಿಪಿಯಾಗಿ, ಕೆಎಸ್‌ಆರ್‌ಪಿಯ ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿ ವರ್ಗಾವಣೆಗೊಂಡಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *