Breaking News

38 ಇನ್ಸ್‍ಪೆಕ್ಟರ್ ಗಳ ವರ್ಗಾವಣೆ ಮಾಡಿ ಆದೇಶ ಜಾರಿ

ಬೆಂಗಳೂರು :ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಪೊಲೀಸ್ ಠಾಣೆಗಳ 37 (ಸಿವಿಲ್) ಇನ್ಸ್‍ಪೆಕ್ಟರ್‍ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಇನ್ ಸ್ಪೆಕ್ಟರ್ ಮುಹಮ್ಮದ್ ಎಂ.ಎ.-ಪಿಟಿಎಸ್ ಥಣಿಸಂದ್ರ, ಅಂಬರೀಷ್-ಹೊಸಕೋಟೆ ಬೆಸ್ಕಾಂ, ಶಿವನಗೌಡ-ತೀರ್ಥಹಳ್ಳಿ ಪೊಲೀಸ್ ಠಾಣೆ, ಕೊಟ್ರೇಶ್-ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ, ವೆಂಕಟಾಚಲಯ್ಯ-ಜಾಲಹಳ್ಳಿ ಪೊಲೀಸ್ ಠಾಣೆ, ಸತ್ಯನಾರಾಯಣ ಸಿಟಿ -ಕೆಪಿಸಿಟಿ ಎಸ್‍ಬಿ ಬೆಂಗಳೂರು ಸೇರಿ 37 ಇನ್ಸ್‍ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಲಾಗಿದೆ.

ಮತ್ತೊಂದೆಡೆ, ವರ್ಗಾವಣೆಯಾದರೂ ವರದಿ ಮಾಡಿಕೊಳ್ಳದ 38 ಇನ್ಸ್‍ಪೆಕ್ಟರ್ ಗಳಿಗೆ ವಿವರಣೆ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದೆ.

Share News

About BigTv News

Check Also

ಯೋಗೇಶ್ ಗೌಡ ಕೊಲೆ ಕೇಸ್ : ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರು!

ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರಣಿಗೆ ಬಿಗ್ …

Leave a Reply

Your email address will not be published. Required fields are marked *