ಹುಬ್ಬಳ್ಳಿ: ಸ್ಥಳೀಯ ಕುಶಲಕರ್ಮಿ ಗಳು , ಉತ್ಪನ್ನಗಳು ಹಾಗೂ ಕೈಗಾರಿಕೆ ಗಳಿಗೆ ಉತ್ತೇಜನ ನೀಡುವ ಕೇಂದ್ರ ಸರ್ಕಾರದ ಒಂದು ನಿಲ್ದಾಣ , ಒಂದು ಉತ್ಪನ್ನ ‘ ಯೋಜನೆಯಡಿ ನಗರದ ಸಿದ್ಧಾರೂಢ ರೈಲು ನಿಲ್ದಾಣದ ಪ್ರವೇಶದ್ವಾರದಲ್ಲಿ ಕರಕುಶಲ ವಸ್ತುಗಳ ಮಳಿಗೆಗೆ ಚಾಲನೆ ನೀಡಲಾಯಿತು.
ವಾರ ಗ್ರಾಮೋದ್ಯೋಗ ಆಯೋಗದ ಬೆಳಗಾವಿಯ ಖಾನಾಪುರದ ಕೇಂದ್ರ ಖಾದಿ ಮತ್ತು ಗ್ರಾಮೀಣ ಕುಂಬಾರಿಕೆ ಕುಂಬಾರಿಕೆ ಸಂಸ್ಥೆಮಳಿಗೆ ತೆರೆದಿದ್ದು , 15 ದಿನಗಳ ಕಾಲ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ನಡೆಸಲಿದೆ . ಒಂದು ನಿಲ್ದಾಣ ಒಂದು ಉತ್ಪನ್ನ ಯೋಜನೆಯಡಿ ಈ ನಿಲ್ದಾಣದಲ್ಲಿ ತೆರೆಯಲಾದ ಮೂರನೇ ಮಳಿಗೆ ಇದಾಗಿದೆ . ಮೊದಲು ಸಂಡೂರಿನ ಲಂಬಾಣಿ ಕಸೂರಿ ಉತ್ಪನ್ನನಗಳು ಹಾಗೂಬೆಟಗೇರ , ಇಳಕಲ್ ಸೀರೆಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ನೀಡಲಾಗಿತ್ತು .
bigtvnews | Hubli Dharwad News | Kannada News | Karnataka News Hubli News | News In Hubli | Local news

