Breaking News

ಗ್ರಾಮ ದೇವತೆಯರ ಮೂರ್ತಿ ಪ್ರತಿಷ್ಠಾಪನೆಗೆ ಉದ್ಘಾಟಿಸಿದ ಕೇಂದ್ರ ಸಚಿವ

ಕಲಘಟಗಿ : ಮತಕ್ಷೇತ್ರದ ದ್ಯಾವನಕೊಂಡ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮದೇವತೆ ದೇವಸ್ಥಾನ ಹಾಗೂ ಗ್ರಾಮ ದೇವತೆಯರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ನೇರವೇರಿಸಿದರು .

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ನಿಂಗಪ್ಪಸುತಗಟ್ಟಿ , ಶಿವನಗೌಡ ಪಾಟೀಲ , ಪುರದನಗೌಡರ ಸೇರಿದಂತೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸದಸ್ಯರು ಹಾಗೂ ಅಪಾರ ದೇವಿಯ ಭಕ್ತರು ಉಪಸ್ಥಿತರಿದ್ದರು .

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *