Breaking News

ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುರಿ ಅಲ್ಲಾಪೂರ ಗ್ರಾಮಕ್ಕೆ ಭೇಟಿ

ಕುಂದಗೋಳ : ತಾಲೂಕಿನ ಅಲ್ಲಾಪೂರ ಗ್ರಾಮಕ್ಕೆ ಕುಂದಗೋಳ ತಾಲೂಕಿನ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುರಿಯವರು ಭೇಟಿ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿವಿಧ ಕಾಮಗಾರಿಗಳು ಕಾಂಪೌಂಡ್ ಗೋಡೆ ನಿರ್ಮಾಣ , ಹಾಗೂ ಅಂಗನವಾಡಿ ಆವರಣದಲ್ಲಿ ಉದ್ಯಾನವನ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದರು .

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಮಲ್ಲಿಕಾರ್ಜುನ ರಡೇರ , ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಖಾದರ್ ಸಾಬ್ ಹಳ್ಳಿಕೇರಿ , ಶಾಲಾ ಮುಖ್ಯೋಪಾಧ್ಯಾಯರಾದ ಜಾನಕಿ ಉಪಾಧ್ಯಾಯ , ಹಾಗೂ ಸಹ ಶಿಕ್ಷಕರಾದ ಅರಳಿ , ಗ್ರಾಮ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು .

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *